ಕೊನೆಗೂ ಜೆಡಿಎಸ್‌ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ: ಎಲ್ಲೆಲ್ಲಿ ಯಾರು ನೋಡೋಣ!

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೊನೆಗೂ ಜೆಡಿಎಸ್‌ (JDS) ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆಯಾಗಿದೆ. ಮೂವರು ಅಭ್ಯರ್ಥಿಗಳನ್ನು ಪಕ್ಷ ಅಖಾಡಕ್ಕೆ ಇಳಿಸಿದೆ. ಮಂಡ್ಯದಿಂದ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy), ಹಾಸನ- ಪ್ರಜ್ವಲ್‌ ರೇವಣ್ಣ (Prajwal Revanna) ಹಾಗೂ ಕೋಲಾರದಿಂದ ಮಲ್ಲೇಶ್‌ ಬಾಬು (Mallesh Babu) ಕಣಕ್ಕಿಳಿದಿದ್ದಾರೆ ಮಲ್ಲೇಶ್ ಬಾಬು ಅವರು ಈ ಬಾರಿ ಬಂಗಾರಪೇಟೆಯಿಂದ ಕಣಕ್ಕೆ ಇಳಿದು ಕಾಂಗ್ರೆಸ್‌ನ ನಾರಾಯಣ ಸ್ವಾಮಿ ಮುಂದೆ ಸೋತಿದ್ದರು. ಪ್ರಜ್ವಲ್‌ ರೇವಣ್ಣ 2019ರ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಈಗ ಎರಡನೇ ಬಾರಿ ಕಣಕ್ಕೆ … Continue reading ಕೊನೆಗೂ ಜೆಡಿಎಸ್‌ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ: ಎಲ್ಲೆಲ್ಲಿ ಯಾರು ನೋಡೋಣ!