ಕೊನೆಗೂ ಬಯಲಾಯ್ತು ಎ.ಆರ್ ರೆಹಮಾನ್ , ಸೈರಾ ಬಾನು ವಿಚ್ಛೇದನಕ್ಕೆ ಕಾರಣ

ಖ್ಯಾತ ಸಂಗೀತ ಸಂಯೋಜಕ ಎಆರ್ ರೆಹಮಾನ್ ಹಾಗೂ ಅವರ ಪತ್ನಿ ಸೈರಾ ಬಾನು 29 ವರ್ಷಗಳ ದಂಪತ್ಯ ಜೀವನ ಅಂತ್ಯಗೊಳಿಸಿದ್ದಾರೆ. ರೆಹಮಾನ್ ಹಾಗೂ ಸೈರಾ ಬಾನು ವಿಚ್ಛೇದನ ಘೋಷಿಸಿರೋದು ಅನೇಕರಿಗೆ ಶಾಕಿಂಗ್ ಎನಿಸಿದೆ. ಈ ಘೋಷಣೆ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇದೀಗ ವಿಚ್ಛೇದನಕ್ಕೆ ಕಾರಣ ಏನು ಎಂಬುದು ಬಯಲಾಗಿದೆ. ಕೈತುಂಬ ಕೆಲಸ ಇರುವ ರೆಹಮಾನ್ ವರ್ಷದ ಎಲ್ಲಾ ದಿನಗಳಲ್ಲೂ ಸಖತ್ ಬ್ಯುಸಿಯಾಗಿರ್ತಾರೆ ಅವರು ತಂಡದ ಜೊತೆ ಕಾನ್ಸರ್ಟ್ ನಡೆಸುತ್ತಾರೆ. ಒಂದೊಮ್ಮೆ ಕಾನ್ಸರ್ಟ್ ಇಲ್ಲ ಎಂದಾದರೆ ಹಾಡಿನ ಕಂಪೋಸ್​ನಲ್ಲಿ … Continue reading ಕೊನೆಗೂ ಬಯಲಾಯ್ತು ಎ.ಆರ್ ರೆಹಮಾನ್ , ಸೈರಾ ಬಾನು ವಿಚ್ಛೇದನಕ್ಕೆ ಕಾರಣ