ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!

ಗದಗ:- ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಹುದ್ದೆಗಳನ್ನ ಭರ್ತಿ ಮಾಡಲು ಅರ್ಥಿಕ ಇಲಾಖೆ ಸಹಮತಿ ವಿಚಾರವಾಗಿ ವಿ. ಪ. ಸದಸ್ಯ ಎಸ್ ವಿ ಸಂಕನೂರ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಮಾಜಿ ಪ್ರಧಾನಿ HD ದೇವೇಗೌಡರು! ಈ ಸಂಬಂಧ ಗದಗನಲ್ಲಿ ಮಾತನಾಡಿದ ಅವರು, 2015 ರಿಂದ 2020 ರವರೆಗಿನ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಹುದ್ದೆಗಳನ್ನು ತುಂಬಿಕೊಳ್ಳಲು ಆರ್ಥಿಕ ಇಲಾಖೆ ಒಪ್ಪಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ 9 ವರ್ಷಗಳಿಂದ ನಿವೃತ್ತಿ, ನಿಧನದಿಂದ ತೆರವಾಗಿರುವ … Continue reading ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ!