TA Sharavana: ಭಾರೀ ಸಂಚಲನ ಮೂಡಿಸಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್: ಸರ್ಕಾರದ ಗಮನ ಸೆಳೆದ ಟಿ.ಎ.ಶರವಣ!
ಬೆಂಗಳೂರು: ರಾಜ್ಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್ ಬಗ್ಗೆ ಬೆಳಗಾವಿಯ ವಿಧಾನಪರಿಷತ್ ಅಧಿವೇಶನದಲ್ಲಿ ಟಿ.ಎ.ಶರವಣ ಅವರು ಇದರ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹಾಗೆ ಇದರ ಬಗ್ಗೆ ಸರ್ಕಾರ ಸರಿಯಾದ ಕ್ರಮ ತೆಗೆದುಕೊಳ್ಳಬೇಕು ಹಾಗೆ ಇದಕ್ಕೊಂದು ಶಾಶ್ವತ ಪರಿಹಾರ ನೀಡಲೇಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ ಪರಿಷತ್ ಮಾತನಾಡಿದ ಟಿಎ ಶರವಣ ಅವರು, ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನವನ್ನು ಸೆಳೆದರು. ಹಾಗೆ ಭ್ರೂಣ ಹತ್ಯೆಯಿಂದ ದೇಶದಲ್ಲಿ ಲಿಂಗಾನುಪಾತ 979ರಿಂದ … Continue reading TA Sharavana: ಭಾರೀ ಸಂಚಲನ ಮೂಡಿಸಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಕೇಸ್: ಸರ್ಕಾರದ ಗಮನ ಸೆಳೆದ ಟಿ.ಎ.ಶರವಣ!
Copy and paste this URL into your WordPress site to embed
Copy and paste this code into your site to embed