ಬಂಡೀಪುರದಲ್ಲಿ ಕಾಡಾನೆ ಜೊತೆ ಸೆಲ್ಫಿ ,ವಿಡಿಯೋ ತೆಗೆದುಕೊಂಡ ವ್ಯಕ್ತಿಗೆ ದಂಡ

ಚಾಮರಾಜನಗರ : ಬಂಡೀಪುರದಲ್ಲಿ ಕಾಡಾನೆ ಜೊತೆ  ಸೆಲ್ಫಿ ಫೋಟೋ  ಹಾಗೂ ವಿಡಿಯೋ ಮಾಡಿದ ವ್ಯಕ್ತಿಗೆ 25 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ. ರಸ್ತೆಗಿಳಿದ ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿ ವಿಡಿಯೋ ತೆಗೆದುಕೊಂಡಿದ್ದಕ್ಕೆ ವ್ಯಕ್ತಿಗೆ ಅರಣ್ಯ ಇಲಾಖೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ.   ಚಾಮರಾಜನಗರ  ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡೀಪುರ ಅಭಯಾರಣ್ಯದಲ್ಲಿ ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ವಿಡಿಯೋ ತೆಗೆಸಿ ಹುಚ್ಚಾಟ ಹಾಗೂ  ಚೆಲ್ಲಾಟ ಆಡಿದ್ದ ಆರೋಪಿಗೆ ಅರಣ್ಯ ಇಲಾಖೆ 25 … Continue reading ಬಂಡೀಪುರದಲ್ಲಿ ಕಾಡಾನೆ ಜೊತೆ ಸೆಲ್ಫಿ ,ವಿಡಿಯೋ ತೆಗೆದುಕೊಂಡ ವ್ಯಕ್ತಿಗೆ ದಂಡ