ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಬೆಂಗಳೂರಿನ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು,
ಎಚ್ಚರ.. ಎಚ್ಚರ.. ಎಚ್ಚರ..! pic.twitter.com/Pr75QHf4lI
— BJP Karnataka (@BJP4Karnataka) May 4, 2024
ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.