ಸಿ.ಟಿ ರವಿ ವಿರುದ್ಧ FIR: ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅರೆಸ್ಟ್!

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಬಿಜೆಪಿ MLC ಸಿಟಿ ರವಿ ಅರೆಸ್ಟ್! ಹೆಬ್ಬಾಳಕರ್ ಕ್ಷೇತ್ರದಲ್ಲೇ ಅಂದರ್! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ … Continue reading ಸಿ.ಟಿ ರವಿ ವಿರುದ್ಧ FIR: ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅರೆಸ್ಟ್!