ಸೌಜನ್ಯ ಬಗ್ಗೆ ವಿಡಿಯೋ ಮಾಡಿದ್ದ ಸಮೀರ್ ವಿರುದ್ಧ FIR; ಪೊಲೀಸರ ನಡೆಗೆ ಹೈಕೋರ್ಟ್ ಅಸಮಾಧಾನ!

ಬೆಂಗಳೂರು/ಬಳ್ಳಾರಿ:- Youtuber ಧೂತ ಸಮೀರ್ ಎಂಡಿ ವಿರುದ್ಧ FIR ದಾಖಲಾಗಿದ್ದು, ಜನಾಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಧೂತ ಸಮೀರ್ ಎಂಡಿ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಫ್ಲೈವುಡ್ ಕಾರ್ಖಾನೆಗೆ ಬೆಂಕಿ ಅವಘಡ: ನಂದಿಸಲು ಹೋದ ಅಗ್ನಿಶಾಮಕ ವಾಹನಕ್ಕೂ … Continue reading ಸೌಜನ್ಯ ಬಗ್ಗೆ ವಿಡಿಯೋ ಮಾಡಿದ್ದ ಸಮೀರ್ ವಿರುದ್ಧ FIR; ಪೊಲೀಸರ ನಡೆಗೆ ಹೈಕೋರ್ಟ್ ಅಸಮಾಧಾನ!