ಗುಂಪು ಘರ್ಷಣೆ: ಬೆಳಗಾವಿಯಲ್ಲಿ ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್​​..!

ಬೆಳಗಾವಿ:- ಬೆಳಗಾವಿಯಲ್ಲಿ ನಡೆದ ಗುಂಪು ಘರ್ಷಣೆ ಸಂಬಂಧ ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. Breaking: ಊರು ಬಿಟ್ಟು ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ…! ಮುಸ್ಲಿಮ್ ಮತ್ತು ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಲಾಗಿದೆ. 143, 147, 148, 323, 324, 307, 354, 504, 506, 153A, 149 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 13 ಹಿಂದೂ ಯುವಕರ ಮೇಲೂ ಐಪಿಸಿ ಸೆಕ್ಷನ್ 143, 147, 148, 323, … Continue reading ಗುಂಪು ಘರ್ಷಣೆ: ಬೆಳಗಾವಿಯಲ್ಲಿ ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್​​..!