Arun Somanna: ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ FIR..! ಯಾಕೆ ಗೊತ್ತಾ..?

ಬೆಂಗಳೂರು: ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪದಡಿ ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ  ಸೇರಿ ಮೂವರ ಮೇಲೆ  ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಸಂಜಯ ನಗರದ ಎಇಸಿಎಸ್ ನಿವಾಸಿ ತೃಪ್ತಿ ಹೆಗಡೆ ಎಂಬುವವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 37ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ. ದೂರುದಾರರಾದ ತೃಪ್ತಿ ಹಾಗೂ ಮಧ್ವರಾಜ್  ಇವೆಂಟ್ ಮ್ಯಾನೇಜ್ಮೆಂಟ್ … Continue reading Arun Somanna: ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ FIR..! ಯಾಕೆ ಗೊತ್ತಾ..?