BJP ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು FIR: ಕಾರಣ ಇಲ್ಲಿದೆ!

ವಿಜಯಪುರ:- ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಾಗಿದೆ. ಡಿಗ್ರಿ ಆಗಿದ್ಯಾ!? ಹಾಗಿದ್ರೆ ಇಲ್ಲಿದೆ ಹಲವು ಉದ್ಯೋಗ, ಇಂದೇ ಅಪ್ಲೈ ಮಾಡಿ! ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದು, ಇದೀಗ ಎಫ್ಐಆರ್ ದಾಖಲಿಸಲಾಗಿದೆ. ಬಸವನಗೌಡ ಪಾಟೀಲ್‌ ಯತ್ನಾಳ್‌ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್‌‍ ಪಕ್ಷದ ನಾಯಕರ … Continue reading BJP ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಯ್ತು FIR: ಕಾರಣ ಇಲ್ಲಿದೆ!