ನೂತನ ಕ್ರಿಮಿನಲ್ ಕಾನೂನಿನಡಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR ದಾಖಲು!

ನವದೆಹಲಿ:- ನೂತನ ಕ್ರಿಮಿನಲ್ ಕಾನೂನಿನಡಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR ದಾಖಲಾಗಿದೆ. IND Vs ZIM: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಜಿಂಬಾಬ್ವೆ: 100 ರನ್​ಗಳಿಂದ ಗೆದ್ದ ಟೀಮ್ ಇಂಡಿಯಾ! ಶರ್ಮಾ ಅವರ ದೂರಿನ ಆಧಾರದ ಮೇಲೆ ಹೊಸ ಕ್ರಿಮಿನಲ್ ಕಾನೂನಿನ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 79 ಅಡಿಯಲ್ಲಿ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರದ ಸಂಸದೆ ಮೊಯಿತ್ರಾ ಅವರನ್ನು ಅನರ್ಹಗೊಳಿಸಲಾಗಿತ್ತು. … Continue reading ನೂತನ ಕ್ರಿಮಿನಲ್ ಕಾನೂನಿನಡಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR ದಾಖಲು!