ಚಿಕ್ಕಮಗಳೂರಿನಲ್ಲಿ 15 ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಯ್ತು FIR!

ಚಿಕ್ಕಮಗಳೂರು:- ಮೋದಿ ಅಂತ ಹೇಳುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ತಂಗಡಗಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ. ಚುನಾವಣಾ ಅಧಿಕಾರಿಗಳ ದೂರಿನ ಆಧಾರದ ಮೇಲೆ 15ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕಾರ್ಯಕರ್ತರ ಸಭೆ ನಡೆಸಲು ಮಾರ್ಚ್​ 26 ರಂದು ಕೆ.ಜೆ.ಜಾರ್ಜ್ ಮತ್ತು ಜಯಪ್ರಕಾಶ್ ಹೆಗ್ಡೆ ನಗರಕ್ಕೆ ಬಂದಿದ್ದರು. ಆದ್ರಿಕ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಯುತ್ತಿರುವ ಮಾಹಿತಿ … Continue reading ಚಿಕ್ಕಮಗಳೂರಿನಲ್ಲಿ 15 ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಯ್ತು FIR!