BJP ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು FIR!
ಬೆಂಗಳೂರು:- BJP ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲಾಗಿದೆ. ನಿಖಿಲ್ ರಣಹೇಡಿಯಲ್ಲ, ರಣಧೀರ : ಮಗನ ಕೊಂಡಾಡಿದ ಹೆಚ್ ಡಿಕೆ ಕೊಲೆ ಯತ್ನ, ಸುಪಾರಿ ಆರೋಪಿಸಿ ಮಾಜಿ ಕಾರ್ಪೊರೇಟರ್ ಮಂಜುಳಾ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಹಾಗೂ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಇದೇ ದಿನವೇ ಮತ್ತೊಂದು ಎಫ್ಐಆರ್ ದಾಖಲಾಗಿದೆ. … Continue reading BJP ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು FIR!
Copy and paste this URL into your WordPress site to embed
Copy and paste this code into your site to embed