BJP MLA ಮುನಿರತ್ನ ವಿರುದ್ಧ 3 ತಿಂಗಳ ಹಿಂದೆಯೇ ದಾಖಲಾಗಿತ್ತು FIR!

ಬೆಂಗಳೂರು:- ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ವಿರುದ್ದ ಜೂನ್​​ನಲ್ಲೇ ದೂರು ದಾಖಲಾಗಿತ್ತು. ಜೂನ್​​ನಲ್ಲಿಯೇ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಾಜಿ ಲವರ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಟಿ: 43ನೇ ವಯಸ್ಸಿನಲ್ಲಿ 4ನೇ ಮದುವೆಗೆ ಸಿದ್ದತೆ ದೂರನ್ನು ಅರ್ಜಿಯಾಗಿ ಪಡೆದುಕೊಂಡಿದ್ದ ಪೊಲೀಸರು ಅರ್ಜಿ ಸಂಬಂಧ ವಿಚಾರಣೆಗೆ ಸಾಕ್ಷಿ ನೀಡುವಂತೆ ದೂರುದಾರೆಗೆ ತಿಳಿಸಿದ್ದರು. ಈ ಸಂಬಂಧ ದೂರುದಾರೆಗೆ ನೋಟಿಸ್ ನೀಡಲಾಗಿತ್ತು. ಆದ್ರೆ ದೂರುದಾರೆ ಪೊಲೀಸರ ಮುಂದೆಯೇ ಹಾಜಾರಾಗಿರಲಿಲ್ಲ. … Continue reading BJP MLA ಮುನಿರತ್ನ ವಿರುದ್ಧ 3 ತಿಂಗಳ ಹಿಂದೆಯೇ ದಾಖಲಾಗಿತ್ತು FIR!