ಗುಜರಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ; ಕಾರ್ಮಿಕರ ರಕ್ಷಣೆ

ವಿಜಯನಗರಿ : ಗುಜರಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಇಡೀ ಫ್ಯಾಕ್ಟರಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಳ್ಳನ ಕೈ ಚಳಕ: ಹಾಡು ಹಗಲೇ ಅಂಗಡಿಯ ಕೀ ಮುರಿದು ಕಳ್ಳತನ! ಆರಂಭದಲ್ಲಿ ಅಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ನಿಮಿಷಗಳಲ್ಲಿ ಇಡೀ ಫ್ಯಾಕ್ಟರಿಯನ್ನೇ ಆವರಿಸಿದೆ. ಪಕ್ಕದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಟೈರ್‌ಗಳನ್ನು ಪುಡಿಮಾಡುವ ಕಾರ್ಖಾನೆಗೆ ಆವರಿಸಿದೆ. ಇದೇ ವೇಳೆ ಅಗ್ನಿಶಾಮಕ … Continue reading ಗುಜರಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ; ಕಾರ್ಮಿಕರ ರಕ್ಷಣೆ