ದೆಹಲಿ: ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ.. 6 ನವಜಾತ ಶಿಶುಗಳು ಸುಟ್ಟು ಕರಕಲು.!

ದೆಹಲಿ:- ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ನವಜಾತ ಶಿಶುಗಳು ಸುಟ್ಟು ಕರಕಲಾದ ಘಟನೆ ಜರುಗಿದೆ. ಸರ್ಕಾರಕ್ಕೆ ಭರ್ಜರಿ ಆದಾಯ ತಂದುಕೊಟ್ಟ ಮದ್ಯಪ್ರಿಯರು.. ಶೇ15 ರಷ್ಟು ಅಧಿಕ ಲಾಭ! 12 ಶಿಶುಗಳನ್ನು ರಕ್ಷಿಸಲಾಗಿದೆ, ಅದರಲ್ಲಿ 6 ಶಿಶುಗಳು ಸಾವನ್ನಪ್ಪಿವೆ. ಅದೇ ಸಮಯದಲ್ಲಿ, 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಮೇ 25) ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು … Continue reading ದೆಹಲಿ: ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ.. 6 ನವಜಾತ ಶಿಶುಗಳು ಸುಟ್ಟು ಕರಕಲು.!