BREAKING: ಬೆಂಗಳೂರಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಅಗ್ನಿಗೆ ಆಹುತಿ!

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮಟ ಮಟ ಮಧ್ಯಾಹ್ನ ಮಿರಾಕಲ್ ಡ್ರಿಂಕ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡದ ಕೆಳ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದೆ. RT ನಗರದಲ್ಲಿರುವ 80 ಅಡಿ ರಸ್ತೆಯ ಮಿರಾಕಲ್ ಡ್ರೀಮ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ ಕಾಣಿಸಕೊಂಡಿದ್ದು  ಗ್ರೌಂಡ್ ಫ್ಲೋರ್ ನಲ್ಲಿ ಆಗಿರೋ ಬೆಂಕಿ ಅವಘಡ ಕಟ್ಟಡದಲ್ಲಿ 10 ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು, RT ನಗರ … Continue reading BREAKING: ಬೆಂಗಳೂರಲ್ಲಿ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಅಗ್ನಿಗೆ ಆಹುತಿ!