ಸರಕು ಸಾಗಾಟದ ಹಡಗಿನಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಿದ ಇಂಡಿಯನ್ ಕೋಸ್ಟ್​ ಗಾರ್ಡ್!

ಮಂಗಳೂರು:- ಗೋವಾ ಕಡಲ ಕಿನಾರೆಯ ಅರಬ್ಬಿ ಸಮುದ್ರದಲ್ಲಿ ಸರಕು ಸಾಗಾಟದ ಹಡಗಿನಲ್ಲಿ ಅಗ್ನಿ ಅವಘಡ ಉಂಟಾಗಿರುವಂತಹ ಘಟನೆ ಜರುಗಿದೆ. ಎಚ್ಚರ: ​ಆ್ಯಪ್​ಗಳನ್ನ ನಂಬಿ ಹಣ ಹಾಕೋ ಮುನ್ನ ಹುಷಾರ್, ಕೋಟಿ-ಕೋಟಿ ದೋಖಾ ಮಾಡ್ತಾರೆ! ಈ ಘಟನೆ ಜುಲೈ 20ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹೆಲಿಕಾಪ್ಟರ್ ಮತ್ತು ರಕ್ಷಣಾ ಹಡಗಿನ ಮೂಲಕ ಇಂಡಿಯನ್ ಕೋಸ್ಟ್​ ಗಾರ್ಡ್​ನಿಂದ ಬೆಂಕಿ ನಂದಿಸಲಾಗಿದೆ. ಸದ್ಯ ಹಡಗನ್ನು ಮಂಗಳೂರು ಕಡಲ ಕಿನಾರೆಗೆ ತಂದು ನಿಲ್ಲಿಸಲಾಗಿದೆ. ಗುಜರಾತ್​ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೋಗೆ ಹಡಗು … Continue reading ಸರಕು ಸಾಗಾಟದ ಹಡಗಿನಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಿದ ಇಂಡಿಯನ್ ಕೋಸ್ಟ್​ ಗಾರ್ಡ್!