ದೀಪಾವಳಿಯಂದೇ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ, ರೋಗಿಗಳು ಶಿಫ್ಟ್!
ಚಿಕ್ಕಮಗಳೂರು:- ಜಿಲ್ಲೆಯ ಸ್ಪಂದನಾ ಆಸ್ಪತ್ರೆಯಲ್ಲಿ ದೀಪಾವಳಿ ಹಬ್ಬದ ದಿನವೇ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಅಂಗಡಿಗೆ ತಗುಲಿದ ಪಟಾಕಿ ಕಿಡಿ, ವಸ್ತುಗಳೆಲ್ಲಾ ಸುಟ್ಟು ಭಸ್ಮ: ಕನ್ನಡಾಂಬೆ ಮೆರವಣಿಗೆ ಸ್ಥಗಿತ! ಘಟನೆ ಹಿನ್ನೆಲೆ ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನಗರದ ಸೇಂಟ್ ಜೋಸೆಫ್ ಶಾಲಾ ಮುಂಭಾಗವಿರುವ ಸ್ಪಂದನಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿರುವಂತಹ ಘಟನೆ ನಡೆದಿದೆ. ಕಟ್ಟಡದ ಕೆಳಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಶಂಕೆ ವ್ಯಕ್ತವಾಗಿದೆ. ಸದ್ಯ … Continue reading ದೀಪಾವಳಿಯಂದೇ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ತಪ್ಪಿದ ಅನಾಹುತ, ರೋಗಿಗಳು ಶಿಫ್ಟ್!
Copy and paste this URL into your WordPress site to embed
Copy and paste this code into your site to embed