ಕಪ್ಪತಗುಡ್ಡದಲ್ಲಿ ಅಗ್ನಿ ಅವಘಡ ; ಅಪಾರ ಪ್ರಮಾಣದ ಹುಲ್ಲುಗಾವಲು ಬೆಂಕಿಗಾಹುತಿ

ಗದಗ : ಕಪ್ಪತಗುಡ್ಡದಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಕಪ್ಪತಗುಡ್ಡದ ಒಂದು ಅಂಚಿನ ಗುಡ್ಡಕ್ಕೆ ಬೆಂಕಿ ಬಿದಿದ್ದು, ಆ ಭಾಗ ಪೂರ್ತಿ ಸುಟ್ಟು ಕರಕಲಾಗಿದೆ. ಗದಗ ತಾಲೂಕಿನ ಅಸುಂಡಿ ಗ್ರಾಮದ ಬಳಿ ಘಟನೆ ನಡೆದಿದೆ.   ಗ್ರಾಮದ ಜನತಾ ಪ್ಲಾಟ್ ಗೆ ಹೊಂದಿಕೊಂಡೇ ಇರೋ ಗುಡ್ಡದ ಭಾಗದಲ್ಲಿ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ಹುಲ್ಲು ಹಾಗೂ ಸಣ್ಣ ಸಸ್ಯಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿವೆ. ಬೆಂಕಿಯಿಂದಾಗಿ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ಅರಣ್ಯ ಇಲಾಖೆ … Continue reading ಕಪ್ಪತಗುಡ್ಡದಲ್ಲಿ ಅಗ್ನಿ ಅವಘಡ ; ಅಪಾರ ಪ್ರಮಾಣದ ಹುಲ್ಲುಗಾವಲು ಬೆಂಕಿಗಾಹುತಿ