ಸತ್ತ ಕೋಳಿ ಬಾಯಿಯಿಂದ ಬಂತು ಬೆಂಕಿ: ಬೆಚ್ಚಿ ಬಿದ್ದ ಗ್ರಾಮಸ್ಥರು! ಅಷ್ಟಕ್ಕೂ ನಡೆದಿದ್ದೇನು?

ಹಾಸನ:- ಸತ್ತ ಕೋಳಿಯ ಬಾಯಿಯಿಂದ ನಿಗೂಢವಾಗಿ ಬೆಂಕಿ ಹೊರಹೊಮ್ಮುತ್ತಿದ್ದು, ಇದು ಹದಿಗೆ ಗ್ರಾಮಸ್ಥರಿಗೆ ಆಶ್ಚರ್ಯ ಉಂಟು ಮಾಡಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಸಮೀಪದ ಹದಿಗೆ ಗ್ರಾಮದಲ್ಲಿ ಈ ದೃಶ್ಯ ಕಂಡು ಬಂದಿದೆ. ಡಿಸೆಂಬರ್ ‌ ೨೯ರಿಂದ ಜ.೧೪ರ ವರೆಗೆ ಶ್ರೀ ಗುರುದೇವ ಬ್ರಹ್ಮಾನಂದ ಆಶ್ರಮದಲ್ಲಿ ವಿವಿಧ ಕಾರ್ಯಕ್ರಮ! ಗ್ರಾಮದ ರವಿ ಎಂಬುವವರಿಗೆ ಸೇರಿದ ಕೋಳಿಗಳು ಸಾವನ್ನಪ್ಪಿವೆ. ಕೋಳಿ ಸಾಕಾಣಿಕೆಯನ್ನು ಸಹಿಸದ ಕೆಲ ಕಿಡಿಗೇಡಿಗಳು, ಕೂಲಿ ಕೆಲಸಕ್ಕೆ ಹೋಗಿ ಬರುವಷ್ಟರಲ್ಲಿ ರಾಸಾಯನಿಕ ವಿಷವಿಟ್ಟು ಸಾಯಿಸಿರುವುದಾಗಿ ಆರೋಪ ಕೇಳಿಬಂದಿದೆ. ಹೀಗೆ … Continue reading ಸತ್ತ ಕೋಳಿ ಬಾಯಿಯಿಂದ ಬಂತು ಬೆಂಕಿ: ಬೆಚ್ಚಿ ಬಿದ್ದ ಗ್ರಾಮಸ್ಥರು! ಅಷ್ಟಕ್ಕೂ ನಡೆದಿದ್ದೇನು?