ಬೆಂಗಳೂರು: ಚಲಿಸುತ್ತಿದ್ದBMTC ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅವಘಡ ತಪ್ಪಿದೆ.
DKS Vs HDK: ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು
ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದ್ದು,ಕೂಡಲೇ ಚಾಲಕ ಸೋಮಶೇಖರ್ ಎಂಬುವವರು ಬಸ್ಸಿನಲ್ಲಿದ್ದ ಸಿಲಿಂಡರ್ ಬಳಿಸಿ ಬೆಂಕಿ ನಂದಿಸಿದ್ದಾರೆ.