ಕೋಲಾರದ‌ ಎಪಿಎಂಸಿ‌ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ!

ಕೋಲಾರ‌ :ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭಿಕರ ಅಗ್ನಿ ಅವಘಡ ಸಂಭವಿಸಿದೆ. ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು ಧಗ ಧಗನೆ ಹೊತ್ತಿ ಉರಿದಿದೆ. ದಸರಾ ಆನೆಗಳ ಮುಂದೆ ಸೆಲ್ಫಿ ತೆಗೆದುಕೊಂಡ್ರೆ ಕ್ರಮ ಆಗಬೇಕು: ಯದುವೀರ್! ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬುವವರಿಗೆ ಸೇರಿದ ಮಂಡಿಯಲ್ಲಿ ಈ ಘಟನೆ ನಡೆದಿದೆ. ಸುಮಾರು 1000 ಕ್ಕೂ ಹೆಚ್ಚು ಟೊಮೋಟೋ ಕ್ರೇಟ್ ಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ … Continue reading ಕೋಲಾರದ‌ ಎಪಿಎಂಸಿ‌ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ!