ಫರ್ನಿಚರ್ ಅಂಗಡಿಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ವಿಜ್ಞಾನ ನಗರದಲ್ಲಿ ಫರ್ನಿಚರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಫರ್ನಿಚರ್‌ಗಳು ಸುಟ್ಟು ಕರಕಲಾಗಿರುವ ಘಟನೆ ಜರುಗಿದೆ. ಸಹೋದ್ಯೋಗಿಗಳ ಕಿರುಕುಳ: ಮನನೊಂದು ಬ್ಯಾಂಕ್ ಉದ್ಯೋಗಿ ಸೂಸೈಡ್! ರಾತ್ರಿ 8:30ಕ್ಕೆ ಅಂಗಡಿ ಮಾಲೀಕ ಎಂದಿನಂತೆ ಅಂಗಡಿ ಬಂದ್ ಮಾಡಿಕೊಂಡು ಮನೆಗೆ ಹೋಗಿದ್ದಾರೆ. 9:30ರ ಸುಮಾರಿಗೆ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದವರು ನೋಡಿ ಮಾಲೀಕ ಶಿವರಾಜನ್‌ಗೆ ಕರೆ ಮಾಡಿ ವಿಷಯ ತಿಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. … Continue reading ಫರ್ನಿಚರ್ ಅಂಗಡಿಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!
Copy and paste this URL into your WordPress site to embed
Copy and paste this code into your site to embed