ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿರುವ ಪಟಾಕಿ ಘಟಕದ ವಿನ್ನರ್ನಲ್ಲಿ ಹಠಾತ್ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ
ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ!
ವಿಜಯ್ ಒಡೆತನದ ಖಾಸಗಿ ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ. ಇದರ ಒಳಗೆ ಸಿಕ್ಕಿಕೊಂಡಿರುವ ಕಾರ್ಮಿಕರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟದ ಬಳಿಕ ಹೊತ್ತಿ ಉರಿಯುತ್ತಿರುವ ಪಟಾಕಿ ತಯಾರಿಕಾ ಕಾರ್ಖಾನೆ ಬೆಂಕಿ ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ. ಸ್ಫೋಟದ ನಂತರ ಸುಮಾರು 3 ಕಟ್ಟಡಗಳು ನೆಲಸಮವಾಗಿವೆ