ತುಮಕೂರು : ತುಮಕೂರಿನಲ್ಲಿ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಮಧುಗಿರಿ ಮೂಲದ ವ್ಯಕ್ತಿಗೆ ಪಾಸಿಟಿವ್ ಪತ್ತೆಯಾಗಿದೆ.ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಹೃದಯರೋಗ ಸಂಬಂಧ ಜಯದೇವ ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿ ಈ ವೇಳೆ ಕೋವಿಡ್ ಪರೀಕ್ಷೆ ನಡೆಸಿದಾಗ ಪ್ರಕರಣ ಪತ್ತೆ ಜಯದೇವ ಆಸ್ಪತ್ರೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ.
ಸೋಂಕಿತ ಕುಟುಂಬಸ್ಥರಿಗೆ ಕೋವಿಡ್ ಪರೀಕ್ಷೆ ನಡೆಸಿರುವ ಜಿಲ್ಲಾ ಆರೋಗ್ಯ ಇಲಾಖೆ ಸೋಂಕಿತ ಸಂಪರ್ಕಕ್ಕೆ ಬಂದವರ ಮೇಲೆ ನಿಗಾವಹಿಸಿರುವ ಆರೋಗ್ಯ ಇಲಾಖೆ ಡಿಎಚ್ಒ ಮಂಜುನಾಥ್ ಮಾಹಿತಿ.