ಬೆಂಗಳೂರು: ಇಂದು ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು (Rajya Sabha Election) ಈ ವೇಳೆ ಮೊದಲ ಕ್ರಾಸ್ ವೋಟ್ ಮಾಡಲಾಗಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿದ್ದು ಈ ಬಗ್ಗೆ ಖಚಿತಪಡಿಸಿದ ಬಿಜೆಪಿ ಏಜೆಂಟ್ ಸುನಿಲ್ ಕುಮಾರ್
ಕಾಂಗ್ರೆಸ್ ಗೆ ವೋಟ್ ಹಾಕಿದ ಎಸ್ ಟಿ ಸೋಮಶೇಖರ್ ಬಿಜೆಪಿ ವಿಪ್ ಉಲ್ಲಂಘನೆ ಮಾಡಿದ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ ಎಸ್ ಟಿ ಸೋಮಶೇಖರ್