ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್

“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ರಿಷಿ ಅವರು ಅಭಿನಯಿಸಿದ್ದ “ಕವಲುದಾರಿ” ಚಿತ್ರ ಪುನೀತ್ ರಾಜಕುಮಾರ್ ಅವರ ಪಿ.ಆರ್.ಕೆ ಪ್ರೊಡಕ್ಷನ್ಸ್ ನಿಂದ ನಿರ್ಮಾಣವಾಗಿತ್ತು. ಬಿಡುಗಡೆಯಾದ ಕ್ಷಣದಿಂದಲೇ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ … Continue reading ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್