Lokasabha Election: ಇಂದು ಕರ್ನಾಟಕದ 14 ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ.. ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈಯಲ್ಲಿ…!

ಬೆಂಗಳೂರು:- 2024 ಲೋಕಸಭಾ ಚುನಾವಣೆ ಅಂಗವಾಗಿ ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. 14 ಕ್ಷೇತ್ರದಲ್ಲಿ ವೋಟಿಂಗ್ ನಡೆಯಲಿದ್ದು, 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. IPL 2024: RCB ಆರ್ಭಟಕ್ಕೆ ನಲುಗಿದ ಹೈದರಾಬಾದ್ – SRH ಮನೆ ಅಂಗಳದಲ್ಲೇ ಗೆದ್ದು ಬೀಗಿದ ಬೆಂಗಳೂರು! ಇನ್ನು ನಿನ್ನೆ(ಏಪ್ರಿಲ್ 25) ಬೆಳಗಿನಿಂದಲೇ 14 ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಮಾಡಿ ಇವಿಎಂ, ವಿವಿಪ್ಯಾಟ್‌, ಮತದಾರರ ಪಟ್ಟಿ, ಶಾಹಿ ಸೇರಿದಂತೆ ಚುನಾವಣೆ ಸಾಮಾಗ್ರಿ ರವಾನಿಸಲಾಗಿದೆ. ಇವುಗಳನ್ನ ಹೊತ್ತು ಚುನಾವಣೆ ಸಿಬ್ಬಂದಿ ಮತಗಟ್ಟೆ ಸೇರಿದ್ದಾರೆ. … Continue reading Lokasabha Election: ಇಂದು ಕರ್ನಾಟಕದ 14 ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ.. ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈಯಲ್ಲಿ…!