Lokasabha Election: ಗೋವಿಂದರಾಜನಗರದಲ್ಲಿ ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ!

ಬೆಂಗಳೂರು:- 2024 ರ ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಹೀಗಾಗಲೇ ಮತದಾನ ಆರಂಭವಾಗಿದೆ. Virat Kohli: SRH ವಿರುದ್ಧದ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದ ಕಿಂಗ್ ಕೊಹ್ಲಿ.! ಅದರಂತೆ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಇಂದು ಮತದಾನ ಮಾಡಿದ್ದಾರೆ. ಗೋವಿಂದರಾಜನಗರದ ಆರೋಗ್ಯ ಕೇಂದ್ರದ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಇನ್ನೂ ಬೂತ್ ನಂ.104 ರಲ್ಲಿ ಸಾಲಿನಲ್ಲಿ ನಿಂತು ಮತಚಲಾವಣೆಗೆ ಮತದಾರರು ಕ್ಯೂ ನಿಂತಿದ್ದಾರೆ.