ಕರ್ನಾಟಕದಲ್ಲಿ ಮೊದಲ ಹಂತದ ವೋಟಿಂಗ್ ಅಂತ್ಯ: ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ.. ಇಲ್ಲಿದೆ ಡೀಟೈಲ್ಸ್!

ಬೆಂಗಳೂರು :- 2024 ರ ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಕರ್ನಾಟಕದ 17 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಮುಗಿದಿದೆ. Rahul Gandhi: ಕರ್ನಾಟಕಕ್ಕೆ ಬಿಜೆಪಿ ಖಾಲಿ ಚೊಂಬು ಕೊಟ್ಟಿದೆ: ರಾಹುಲ್​ ಗಾಂಧಿ ಕಿಡಿ ಹಾಗಾದ್ರೆ, ಯಾವ್ಯಾವ ಲೋಕಸಭಾ ಕ್ಷೇತ್ರದಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎನ್ನುವ ವಿವರ ಇಲ್ಲಿದೆ. ಸಿಲಿಕಾನ್ ಸಿಟಿ, ಸರ್ಕಾರದ ಖಜಾನೆ ತುಂಬಿಸೋ ನಗರಿ. ಐಟಿ ಬಿಟಿ ಕಂಪನಿಗಳ ನೆಲೆ.. ವಿದ್ಯಾವಂತರೇ ತುಂಬಿರೋ ಮಯಾನಗರಿ ಬೆಂಗಳೂರು.. ಆದ್ರೆ, ಬೆಂಗಳೂರಿನಲ್ಲಿ ಈ ಬಾರಿಯೂ ಮತದಾನ ಕಡಿಮೆಯಾಗಿದೆ. ಮನೆ … Continue reading ಕರ್ನಾಟಕದಲ್ಲಿ ಮೊದಲ ಹಂತದ ವೋಟಿಂಗ್ ಅಂತ್ಯ: ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ.. ಇಲ್ಲಿದೆ ಡೀಟೈಲ್ಸ್!