ಪ್ರವಾಸಿಗರ ಹುಚ್ಚಾಟ: ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಐವರ ಬಂಧನ!
ಚಿಕ್ಕಮಗಳೂರು:- ರಾಣಿಝರಿ ರಸ್ತೆಯಲ್ಲಿ ಹುಚ್ಚಾಟ ನಡೆಸಿದ್ದ ಬೈಕ್ ಸವಾರರನ್ನು ಪೊಲೀಸರು ಬಂಧಿಸಿದ್ದಾರೆ. ಐವರು ಪುಂಡರನ್ನು ಬಾಳೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. Rakshit Shetty: ಅನುಮತಿಯಿಲ್ಲದೆ ಹಾಡು ಬಳಕೆ ಆರೋಪ! ರಕ್ಷಿತ್ ಶೆಟ್ಟಿ ಹೇಳಿದ್ದೇನು ಗೊತ್ತಾ!? ಗಿರೀಶ್, ಗಣೇಶ್, ಪ್ರವೀಣ, ರೋಹಿತ್, ಗಣೇಶ್ ಭಂಡಾರಿ ಬಂಧಿತರು. 4 ಬೈಕ್ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರಾಣಿಝರಿ ಫಾಲ್ಸ್ ರಸ್ತೆಯಲ್ಲಿ ಹುಚ್ಚಾಟ ಮೆರೆದು ಪ್ರವಾಸಿಗರಿಗೆ ಕಿರಿಕಿರಿ ಮಾಡಿದ್ದರು. ಯುವಕರ ಬೈಕ್ ವೀಲ್ಹಿಂಗ್ ವಿಡಿಯೋ ವೈರಲ್ ಬೆನ್ನಲ್ಲೇ ಬಾಳೂರು ಪೊಲೀಸ್ ಠಾಣೆಯಲ್ಲಿ … Continue reading ಪ್ರವಾಸಿಗರ ಹುಚ್ಚಾಟ: ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಐವರ ಬಂಧನ!
Copy and paste this URL into your WordPress site to embed
Copy and paste this code into your site to embed