ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಕೋಹ್ಲಿ ಸೇರಿ ಐವರು ಭಾರತದ ಆಟಗಾರರು

ಭಾರತ ಕ್ರಿಕೆಟ್‌ ತಂಡಕ್ಕೆ ಹೆಡ್‌ ಕೋಚ್ ಆಗಿ ನೇಮಕಗೊಂಡಿರುವ ಗೌತಮ್‌ ಗಂಭೀರ್‌, ಶ್ರೀಲಂಕಾ ಪ್ರವಾಸದ ಸೀಮಿತ ಓವರ್‌ಗಳ ಸರಣಿಗಳ ಮೂಲಕ ತಮ್ಮ ಕಾರ್ಯವನ್ನು ಅಧಿಕೃತವಾಗಿ ಆರಂಭಿಸಲಿದ್ದಾರೆ. 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಮೆಂಟರ್ ಆಗಿ ಯಶಸ್ಸಿನ ನಂತರ, ಗಂಭೀರ್‌ ಅವರು ಟೀಮ್‌ ಇಂಡಿಯಾ ಕೋಚ್‌ ಹುದ್ದೆಯನ್ನು ಅಲಂಕರಿಸುವಲ್ಲಿ ಸಕ್ಸಸ್‌ ಆಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ರಿಕಿ ಪಾಂಟಿಂಗ್‌ ಔಟ್! 2007ರ ಟಿ20 ವಿಶ್ವಕಪ್‌ ಹಾಗೂ … Continue reading ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಕೋಹ್ಲಿ ಸೇರಿ ಐವರು ಭಾರತದ ಆಟಗಾರರು