Breaking: ರೈಲಿನಲ್ಲಿ ಟಿಕೆಟ್ ತೋರಿಸಿ ಎಂದ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕ ಹಲ್ಲೆ… !

ಬೆಳಗಾವಿ:- ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಬಳಿ ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜರುಗಿದೆ. CET ಪರೀಕ್ಷೆ ಎಡವಟ್ಟು.. KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಟ್ರಾನ್ಸ್ಫರ್..! ನಾಲ್ವರು ಅಪರಿಚಿತ ಮುಸುಕುಧಾರಿ ಪ್ರಯಾಣಿಕರು ಸೇರಿ ಟಿಸಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಬಳಿಕ ಟಿಸಿ ಮತ್ತು ನಾಲ್ವರು ಪ್ರಯಾಣಿಕರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.