ಅಪ್ರಾಪ್ತ ಬಾಲಕನನ್ನು ಕೂಡಿಹಾಕಿ ಹಲ್ಲೆ: ಸಿಗರೇಟ್‌ನಿಂದ ಸುಟ್ಟು ವಿಕೃತ್ತಿ ಮೆರೆದಿದ್ದ ಐವರು ಅರೆಸ್ಟ್!

ಕಲಬುರಗಿ:- ಅಪ್ರಾಪ್ತ ಬಾಲಕನನ್ನು ಕೂಡಿಹಾಕಿ ಹಲ್ಲೆ ನಡೆಸಿದ್ದಲ್ಲದೆ ಸಿಗರೇಟ್‌ನಿಂದ ಸುಟ್ಟು ವಿಕೃತ್ತಿ ಮೆರೆದಿದ್ದ ಐವರನ್ನು ಅರೆಸ್ಟ್ ಮಾಡಲಾಗಿದೆ. ನೇಣುಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯನ ಶವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ! ಮನೆಯಲ್ಲಿನ ಹುಂಡಿ ಹಣ ಕದ್ದಿದಿಯಾ ಎಂದು ಆರೋಪಿಸಿ ಅಪ್ರಾಪ್ತ ಬಾಲಕನೋರ್ವನನ್ನ ಕೋಣೆಯಲ್ಲಿ ಕೂಡಿಹಾಕಿ ಸಿಗರೇಟ್‌ನಿಂದ ಕೈ ಕಾಲಿಗೆ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ನಗರದ ದುಬೈ ಕಾಲೋನಿಯ ನಿವಾಸಿ 14 ವರ್ಷದ ಬಾಲಕ ಅಭಿಷೇಕ್ ಚಿತ್ರಹಿಂಸೆಗೊಳಗಾಗಿದ್ದಾನೆ. ಅಂದಹಾಗೇ ಎಂದಿನಂತೆ ಅಭಿಷೇಕ್ ಶಾಲೆಗೆ … Continue reading ಅಪ್ರಾಪ್ತ ಬಾಲಕನನ್ನು ಕೂಡಿಹಾಕಿ ಹಲ್ಲೆ: ಸಿಗರೇಟ್‌ನಿಂದ ಸುಟ್ಟು ವಿಕೃತ್ತಿ ಮೆರೆದಿದ್ದ ಐವರು ಅರೆಸ್ಟ್!