ಕಲಬುರಗಿ: 75 ನೆಯ ಗಣರಾಜ್ಯೋತ್ಸವ ಅಂಗವಾಗಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರಿದ್ದರು