ಭಾರೀ ಮಳೆ: ತುಂಗಭದ್ರಾ ಜಲಾಶಯ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ!
ವಿಜಯನಗರ:– ಭಾರೀ ಮಳೆ ಹಿನ್ನೆಲೆ ತುಂಗಭದ್ರಾ ಜಲಾಶಯ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ವಿಜಯನಗರ ಜಿಲ್ಲೆಯ ಮಕರಬ್ಬಿ-ಬ್ಯಾಲಹುಣಸೆ ಗ್ರಾಮದ ಸಂಪರ್ಕ ರಸ್ತೆ ಜಲಾವೃತವಾಗಿದೆ. ಸಂಪರ್ಕ ಕಡಿತದಿಂದಾಗಿ ಮಕರಬ್ಬಿ ಗ್ರಾಮಸ್ಥರು ತೀವ್ರ ಪರದಾಟ ಅನುಭವಿಸ್ತಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ವ್ಯಾಪ್ತಿಗೆ ಒಳಪಡುವ ಮಕರಬ್ಬಿ ಗ್ರಾಮ ಇದಾಗಿದೆ. ಮುಡಾ ಹಗರಣ: ರಾಜ್ಯಪಾಲರ ಮುಂದಿನ ನಡೆಯ ಬಗ್ಗೆ ಸರ್ಕಾರದ ಹದ್ದಿನ ಕಣ್ಣು..! ನೀರು ಜಲಾವೃತವಾಗಿರೋದ್ರಿಂದ ಮಕರಬ್ಬಿ ಗ್ರಾಮದಿಂದ ಬ್ಯಾಲಹುಣಸೆ ಶಾಲೆಗೆ ತೆರಳಬೇಕಿದ್ದ ಶಾಲಾ ಮಕ್ಕಳು ಪರದಾಟ ನಡೆಸಿದ್ದಾರೆ. … Continue reading ಭಾರೀ ಮಳೆ: ತುಂಗಭದ್ರಾ ಜಲಾಶಯ ಹಿನ್ನೀರು ಪ್ರದೇಶದಲ್ಲಿ ಪ್ರವಾಹ ಭೀತಿ!
Copy and paste this URL into your WordPress site to embed
Copy and paste this code into your site to embed