ಮಾಜಿ ಸಿಎಂ ಎಸ್​ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು.. ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ!

ಬೆಂಗಳೂರು:- ಮಾಜಿ ಸಿಎಂ ಎಸ್​ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿದೆ. IPL 2024: ಇಂದು ಆರ್​ಸಿಬಿ- ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ… ಭಗ್ನವಾಗುತ್ತಾ RCB ಪ್ಲೇ ಆಫ್ ಕನಸು..!? ಇನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಎಂ ಕೃಷ್ಣ ಅವರು ಏಪ್ರಿಲ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ … Continue reading ಮಾಜಿ ಸಿಎಂ ಎಸ್​ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು.. ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ!