ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ!
ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಮೂತ್ರ ಪಿಂಡದ ಕಲ್ಲಿನ ಸಮಸ್ಯೆಯು ಕಾಣಿಸಿಕೊಳ್ಳುತ್ತಿದೆ. ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಆಕ್ಸಲೇಟ್ ಮತ್ತು ಕ್ಯಾಲ್ಸಿಯಂ ಕಲ್ಲುಗಳ ರಚನೆಗೆ ಕಾರಣವಾಗಬಹುದು. ಕಿಡ್ನಿ ಸ್ಟೋನ್ ಗಳಾದಾಗ ಹಳದಿ ಅಥವಾ ಕೆಂಪು ಬಣ್ಣದ ಮೂತ್ರ, ಕೆಳ ಬೆನ್ನು ನೋವು ಮತ್ತು ವಾಕರಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಮೂತ್ರಪಿಂಡದ ಕಲ್ಲಿನ ಸಮಸ್ಯೆಯು ಶುರುವಾದ ಆರಂಭದಲ್ಲೇ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳದಿದ್ದರೆ ಚೇತರಿಕೆಗೆ ಶಸ್ತ್ರಚಿಕಿತ್ಸೆ ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ. ಎಚ್ಚರ: ರಾತ್ರಿ ಮಲಗುವ ಮುನ್ನ ಇಂತಹ ಆಹಾರಗಳನ್ನು ತಿನ್ನಲೇಬಾರದು! ನೀವು ಕಿಡ್ನಿ ಸ್ಟೋನ್ … Continue reading ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ!
Copy and paste this URL into your WordPress site to embed
Copy and paste this code into your site to embed