ಕಲಬುರ್ಗಿ:- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನಲೆ ಕಲಬುರಗಿಯಲ್ಲಿ ರಾಮೋತ್ಸವ ಆಚರಿಸಿದ್ದು ಖಮಿತಕರ್ ಸೇವಾ ಬಳಗದಿಂದ ಅನ್ನದಾನ ಕಾರ್ಯ ಮಾಡಲಾಯಿತು.
Video Player
00:00
00:00
ನಗರದ ಕೃಷ್ಣೇಶ್ವರ ಗುಡಿಯಲ್ಲಿ ಇವತ್ತು ನಿರಂತರ ಪೂಜಾ ಕೈಂಕರ್ಯ ನಡೆದಿದ್ದು ರಾಮೋತ್ಸವದಲ್ಲಿ ಭಾಗಿಯಾದ ನೂರಾರು ಭಕ್ತರಿಗೆ ಅನ್ನದಾನ ಸೇವಾ ವ್ಯವಸ್ಥೆ ಮಾಡಲಾಗಿತ್ತು.
ಸಂಸದ ಡಾ. ಉಮೇಶ್ ಜಾಧವ್ ಹಾಗು RSS ಪ್ರಮುಖರು ಸೇರಿದಂತೆ ನೂರಾರು ರಾಮ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.