ಕಳಪೆ ಆಹಾರ: ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್!

ಬೆಂಗಳೂರು:- ಕಳಪೆ ಆಹಾರ ಪೂರೈಕೆ ಹಿನ್ನೆಲೆ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಕೊಟ್ಟಿದೆ. ಆನ್‌ಲೈನ್‌ ಹಗರಣ: ವಿದ್ಯಾರ್ಥಿನಿಗೆ ₹3.25ಲಕ್ಷ ವಂಚನೆ, ದೂರು ದಾಖಲು! ಪಿಜಿಗಳಲ್ಲಿ ಆಹಾರ ಸುರಕ್ಷತೆ ಕಾಪಾಡಿಕೊಳ್ಳದ ಹಿನ್ನೆಲೆ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್ ನೀಡಿದೆ. ರಾಜ್ಯದ 305 ಪಿಜಿಗಳಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 127 ಪಿಜಿಗಳಲ್ಲಿ ಆಹಾರ ಪದಾರ್ಥಗಳನ್ನು ಸಂಗ್ರಹ ಮಾಡಲಾಗಿದೆ. ಸಂಗ್ರಹಿಸಿದ ಆಹಾರ ಪದಾರ್ಥಗಳನ್ನು … Continue reading ಕಳಪೆ ಆಹಾರ: ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್!