ಪೋಷಕರಿಗೆ ಡೆಂಗ್ಯೂ ಜೊತೆ ಮತ್ತೊಂದು ಆತಂಕ.. ಮಕ್ಕಳ‌ಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ!

ಬೆಂಗಳೂರು:- ಪೋಷಕರಿಗೆ ಡೆಂಗ್ಯೂ ಜೊತೆ ಮತ್ತೊಂದು ಆತಂಕ ಶುರುವಾಗಿದ್ದು, ಮಕ್ಕಳ‌ಲ್ಲಿ ಕಾಲುಬಾಯಿ ರೋಗ ಹೆಚ್ಚಾಗುತ್ತಿದೆ. ಈ ರೋಗ ಸಾಮಾನ್ಯವಾಗಿ 10 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಸಾಂಕ್ರಾಮಿಕ ರೋಗವಾಗಿದೆ. ಕಾಕ್ಸ್‌ಸಾಕಿ ವೈರಸ್‌ ದೇಹ ಸೇರುವುದರಿಂದ ಸೋಂಕು ತಗಲುತ್ತದೆ. ಇದು ಲಾಲಾರಸ, ಮಲ, ಉಸಿರಾಟದ ಹಾಗೂ ಸೋಂಕಿತ ಮಗುವಿನ ಸಂಪರ್ಕದ ಮೂಲಕವೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಅತ್ಯಂತ ಸುಲುಭವಾಗಿ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಹರಡುತ್ತದೆ. ಕೂದಲು ಉದುರುವುದು ಯಾಕೆ ಗೊತ್ತಾ!?.. ತಲೆಗೆ ಶಾಂಪೂ ಹಚ್ಚಿದ ಬಳಿಕ … Continue reading ಪೋಷಕರಿಗೆ ಡೆಂಗ್ಯೂ ಜೊತೆ ಮತ್ತೊಂದು ಆತಂಕ.. ಮಕ್ಕಳ‌ಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ!