ಅನಂತ್ ಅಂಬಾನಿ ಅದ್ಧೂರಿ ವಿವಾಹಕ್ಕೆ ಬೆಂಗಳೂರಿನ ಖ್ಯಾತ ರಾಮೇಶ್ವರಂ ಕೆಫೆ ತಿಂಡಿಗಳ ಘಮ
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (RadhikaMerchant) ಅವರ ವಿವಾಹ ಮಹೋತ್ಸವ ವೈಭವೋಪೇತವಾಗಿ ನೆರವೇರಿದೆ. ಜುಲೈ 12ರಂದು ವಿವಾಹಮಹೋತ್ಸವ ನೆರವೇರಿದ್ದರೂ ಜು.13, 14ರಂದು ರಿಸೆಪ್ಷನ್ ಮಾದರಿಯ ಎರಡು ಸಮಾರಂಭ ಜರುಗಲಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಈ ಅದ್ಧೂರಿ ವಿವಾಹ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ನೂರಾರು ಗಣ್ಯರು ಆಗಮಿಸಿದ್ದಾರೆ. ಸತಿ, ಪತಿಗಳಾದ … Continue reading ಅನಂತ್ ಅಂಬಾನಿ ಅದ್ಧೂರಿ ವಿವಾಹಕ್ಕೆ ಬೆಂಗಳೂರಿನ ಖ್ಯಾತ ರಾಮೇಶ್ವರಂ ಕೆಫೆ ತಿಂಡಿಗಳ ಘಮ
Copy and paste this URL into your WordPress site to embed
Copy and paste this code into your site to embed