ಐದು ತಲೆಮಾರುಗಳಿಂದ ಕುವೆಂಪು ಅವರ ಜಾತ್ಯತೀತ ಮೌಲ್ಯಗಳು ಸಮಾಜವನ್ನು ತಿದ್ದುತ್ತಲೇ ಇದೆ: ಕೆ.ವಿ.ಪ್ರಭಾಕರ್

ಸಕಲೇಶಪುರ ಜ 14: ಐದು ತಲೆಮಾರುಗಳಿಂದ ಕುವೆಂಪು ಅವರ ಜಾತ್ಯತೀತ ಮೌಲ್ಯಗಳು ಸಮಾಜವನ್ನು ತಿದ್ದುತ್ತಲೇ, ಪ್ರಭಾವಿಸುತ್ತಲೇ ಇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಬಸ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ 10 ಭಕ್ತರು ಬಲಿ ಸಕಲೇಶಪುರದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ಆಯೋಜಿಸಿದ್ದ 125ನೇ ಶತೋತ್ತರ ಹುಣ್ಣಿಮೆ ಬೆಳದಿಂಗಳೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥಾನ ಕೊಡ ಮಾಡುವ ಕುವೆಂಪು ಪ್ರಶಸ್ತಿಯನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರ್ಮಲಾನಂದ ಶ್ರೀಗಳಿಂದ ಸ್ವೀಕರಿಸಿ ಮಾತನಾಡಿದರು.‌ … Continue reading ಐದು ತಲೆಮಾರುಗಳಿಂದ ಕುವೆಂಪು ಅವರ ಜಾತ್ಯತೀತ ಮೌಲ್ಯಗಳು ಸಮಾಜವನ್ನು ತಿದ್ದುತ್ತಲೇ ಇದೆ: ಕೆ.ವಿ.ಪ್ರಭಾಕರ್