Madhu Bangarappa: ನನಗೆ ಕಟ್ಟಿಂಗ್ ಮಾಡುವವರು ಫ್ರೀ ಇಲ್ಲ, ಫ್ರೀ ಇದ್ರೆ ವಿಜಯೇಂದ್ರ ಮಾಡ್ಲಿ – ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ:- ವಿಜಯೇಂದ್ರ ಫ್ರೀ ಇದ್ದರೆ ಬಂದು ನನಗೆ ಕಟ್ಟಿಂಗ್ ಮಾಡಲಿ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. Kumaraswamy: ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ – HD ಕುಮಾರಸ್ವಾಮಿ! ಈ ಸಂಬಂಧ ಮಾತನಾಡಿದ ಅವರು, ನನಗೆ ಕಟ್ಟಿಂಗ್ ಮಾಡುವವರು ಫ್ರೀ ಇಲ್ಲ. ವಿಜಯೇಂದ್ರ ಫ್ರೀ ಇದ್ದರೆ ಬಂದು ಕಟ್ಟಿಂಗ್ ಮಾಡಲಿ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇತ್ತೀಚೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕೇಶವಿನ್ಯಾಸದ ಬಗ್ಗೆ ಟೀಕಿಸಿದ್ದರು. ಶಾಲೆಗೆ ತೆರಳುವ ಮಕ್ಕಳ ಪೋಷಕರು … Continue reading Madhu Bangarappa: ನನಗೆ ಕಟ್ಟಿಂಗ್ ಮಾಡುವವರು ಫ್ರೀ ಇಲ್ಲ, ಫ್ರೀ ಇದ್ರೆ ವಿಜಯೇಂದ್ರ ಮಾಡ್ಲಿ – ಸಚಿವ ಮಧು ಬಂಗಾರಪ್ಪ