ಮೊಟ್ಟ ಮೊದಲ ಬಾರಿಗೆ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮ!

ಬೆಂಗಳೂರು:- ರಾಜ್ಯಪಾಲರ ಗೈರುಹಾಜರಿಯಲ್ಲಿ ಮೊಟ್ಟ ಮೊದಲ ಬಾರಿಗೆ ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮ ನಡೆದಿದೆ. ಘಟಿಕೋತ್ಸವಕ್ಕೆ ರಾಜ್ಯಪಾಲರು ಗೈರಾದ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಮೂಡಾ ಪ್ರಕರಣದ ಚರ್ಚೆ ಮಧ್ಯೆ ಘಟಿಕೋತ್ಸವದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದೂರ ಉಳಿದಿದ್ದಾರೆ. ಹೀಗಾಗಿ ಉನ್ನತ ಶಿಕ್ಷಣ ಸಚಿವ ಡಾ‌.ಎಂ.ಸಿ.ಸುಧಾಕರ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಫೇಕ್ ಪೀಪಲ್ ಎಲ್ಲವನ್ನೂ ಮೇಂಟೈನ್ ಮಾಡುತ್ತಾರೆ: ಚರ್ಚೆ ಹುಟ್ಟು ಹಾಕಿದ ರಚಿತಾ ಪೋಸ್ಟ್! 59ನೇ ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳಿಗೆ ಪದವಿ … Continue reading ಮೊಟ್ಟ ಮೊದಲ ಬಾರಿಗೆ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮ!