60 ವರ್ಷ ಮೇಲ್ಪಟ್ಟವರಿಗೆ ಈ ಯೋಜನೆಯಿಂದ ಸಿಗುತ್ತೆ 5 ಸಾವಿರ ಪಿಂಚಣಿ: ನೀವು ಮಾಡಬೇಕಾದ್ದು ಇಷ್ಟೇ!

ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ದೇಶದ ಎಲ್ಲ ನೌಕರರಿಗೆ ಸಾರ್ವತ್ರಿಕ ಪಿಂಚಣಿ ಯೋಜನೆ ಪರಿಚಯಿಸಲು ಸಿದ್ಧತೆ ನಡೆಸುತ್ತಿದೆ. ಈ ಯೋಜನೆ ಕೇವಲ ಸರ್ಕಾರಿ ನೌಕರಿಗೆ ಮಾತ್ರವಲ್ಲ ದೇಶದ ಎಲ್ಲ ನೌಕರರಿಗೆ ಈ ಸೌಲಭ್ಯ ಸಿಗಲಿದೆ. ಹಾಗಿದ್ರೆ ಸಾರ್ವತ್ರಿಕ ಪಿಂಚಣಿಯಿಂದ ಏನೆಲ್ಲಾ ಪ್ರಯೋಜಗಳು ಇವೆ? ಹಿರಿಯ ನಾಗರಿಕರಿಗೆ ಏನೆಲ್ಲಾ ಅನುಕೂಲ ಎಂಬ ಹೆಚ್ಚಿನ ಮಾಹಿತಿಯನ್ನು ಇಲ್ಲಿ ತಿಳಿಯೋಣ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್! ನಮ್ಮ ದೇಶದ ಜನರಿಗೆ, ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ … Continue reading 60 ವರ್ಷ ಮೇಲ್ಪಟ್ಟವರಿಗೆ ಈ ಯೋಜನೆಯಿಂದ ಸಿಗುತ್ತೆ 5 ಸಾವಿರ ಪಿಂಚಣಿ: ನೀವು ಮಾಡಬೇಕಾದ್ದು ಇಷ್ಟೇ!