ಸರ್ಕಾರಿ ರಜೆ: ಮೂರು ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ!

ಬೆಂಗಳೂರು:- ಸರ್ಕಾರಿ ರಜೆ ಇರುವ ಹಿನ್ನೆಲೆ ಮೂರು ದಿನ ಹೆಚ್ ಡಿ ರೇವಣ್ಣ ಭೇಟಿಗೆ ಆಪ್ತರು, ಕುಟುಂಬಸ್ಥರಿಗೆ ಅವಕಾಶ ಇಲ್ಲ ಎನ್ನಲಾಗಿದೆ. Breaking: ವಿದ್ಯುತ್ ಅವಘಡ: ವೈಯರ್ ತಗುಲಿ ವ್ಯಕ್ತಿ ಸಾವು..! ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಚಡಪಡಿಸುತ್ತಿದ್ದಾರೆ. ರಾತ್ರಿ ನಿದ್ರೆ ಇಲ್ಲದೆಯೇ ಹೈರಾಣಾಗಿದ್ದಾರೆ. ಇದರ ಮಧ್ಯೆ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆ ಆಪ್ತರು, ಕುಟುಂಬಸ್ಥರಿಗೆ ರೇವಣ್ಣ ಭೇಟಿಗೆ ಅವಕಾಶವಿಲ್ಲ. ಆಪ್ತರ ಭೇಟಿಯಿಂದ ತನ್ನ ದುಗುಡ ಹೇಳಿಕೊಳ್ಳುತ್ತಿದ್ದರು. ಆ … Continue reading ಸರ್ಕಾರಿ ರಜೆ: ಮೂರು ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ!