ನಮಗೆ ಮೊಯ್ಲಿಗಿಂತ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ!

ಬೆಂಗಳೂರು:- ನಮಗೆ ಮೊಯ್ಲಿಗಿಂತ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿ ಫಾರ್ಮ್ ಪಡೆಯಲು ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ರೆ ತಪ್ಪೇನಿಲ್ಲ: ಪ್ರಿಯಾಂಕ ಖರ್ಗೆ! ವೀರಪ್ಪ ಮೊಯ್ಲಿ ಹೇಳಿಕೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಬೇರೆ ಅವರು ಮಾತನಾಡಿದರೆ ನಾನೇನು ಮಾತನಾಡಲಿ. ನಾನು ಹೈಕಮಾಂಡ್ ನಿರ್ದೇಶನದಂತೆ ಹೋಗುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದೇನೆ. 30 … Continue reading ನಮಗೆ ಮೊಯ್ಲಿಗಿಂತ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ!